KNV
16. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ERVKN
16. ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
IRVKN
16. ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN