ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ

ERVKN
19. “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.

IRVKN
19. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 19 of Total Verses 22
  • ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
  • ERVKN

    “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.
  • IRVKN

    ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
Total 22 Verses, Current Verse 19 of Total Verses 22
×

Alert

×

kannada Letters Keypad References