ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

ERVKN
18. ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.

IRVKN
18. ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 18 of Total Verses 24
  • ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
  • ERVKN

    ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
  • IRVKN

    ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
Total 24 Verses, Current Verse 18 of Total Verses 24
×

Alert

×

kannada Letters Keypad References