KNV
26. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
ERVKN
26. ಅವರನ್ನು ತ್ಯಜಿಸಬಹುದೇನೊ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೊ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
IRVKN
26. ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN