ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--

ERVKN
1. ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು.

IRVKN
1. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 1 of Total Verses 28
  • ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
  • ERVKN

    ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು.
  • IRVKN

    ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
Total 28 Verses, Current Verse 1 of Total Verses 28
×

Alert

×

kannada Letters Keypad References