ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?

ERVKN
10. ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.

IRVKN
10. ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 10 of Total Verses 31
  • ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
  • ERVKN

    ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.
  • IRVKN

    ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
Total 31 Verses, Current Verse 10 of Total Verses 31
×

Alert

×

kannada Letters Keypad References