ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.

ERVKN
13. ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.

IRVKN
13. ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 13 of Total Verses 31
  • ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
  • ERVKN

    ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.
  • IRVKN

    ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
Total 31 Verses, Current Verse 13 of Total Verses 31
×

Alert

×

kannada Letters Keypad References