ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.

ERVKN
16. “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.

IRVKN
16. ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 16 of Total Verses 31
  • ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
  • ERVKN

    “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.
  • IRVKN

    ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.
Total 31 Verses, Current Verse 16 of Total Verses 31
×

Alert

×

kannada Letters Keypad References