KNV
28. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
ERVKN
28. ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”
IRVKN
28. ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN