ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.

ERVKN
9. ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”

IRVKN
9. ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 9 of Total Verses 31
  • ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”
  • IRVKN

    ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.
Total 31 Verses, Current Verse 9 of Total Verses 31
×

Alert

×

kannada Letters Keypad References