KNV
20. ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
ERVKN
20. ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
IRVKN
20. ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN