ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.

ERVKN
18. “ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.

IRVKN
18. ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 18 of Total Verses 47
  • ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
  • ERVKN

    “ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.
  • IRVKN

    ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
Total 47 Verses, Current Verse 18 of Total Verses 47
×

Alert

×

kannada Letters Keypad References