ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
39. ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.

ERVKN
39. “ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”

IRVKN
39. ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 39 of Total Verses 47
  • ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
  • ERVKN

    “ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”
  • IRVKN

    ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
Total 47 Verses, Current Verse 39 of Total Verses 47
×

Alert

×

kannada Letters Keypad References