ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.

ERVKN
20. ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”

IRVKN
20. ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 20 of Total Verses 30
  • ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
  • ERVKN

    ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
  • IRVKN

    ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
Total 30 Verses, Current Verse 20 of Total Verses 30
×

Alert

×

kannada Letters Keypad References