ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
42. ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--

ERVKN
42. ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,

IRVKN
42. (42-43) [† ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1] “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 42 of Total Verses 47
  • ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
  • ERVKN

    ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,
  • IRVKN

    (42-43) † ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
Total 47 Verses, Current Verse 42 of Total Verses 47
×

Alert

×

kannada Letters Keypad References