ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

ERVKN
19. ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.

IRVKN
19. ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 19 of Total Verses 62
  • ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
  • ERVKN

    ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.
  • IRVKN

    ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
Total 62 Verses, Current Verse 19 of Total Verses 62
×

Alert

×

kannada Letters Keypad References