KNV
27. ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
ERVKN
27. ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು. ಮೋಶೆ, ಎಲೀಯ ಮತ್ತು ಯೇಸು (ಮತ್ತಾಯ 17:1-8; ಮಾರ್ಕ 9:2-8)
IRVKN
27. ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN