KNV
28. ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
ERVKN
28. ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು.
IRVKN
28. (ಮತ್ತಾ 17:1-8; ಮಾರ್ಕ 9:2-8) ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN