KNV
49. ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
ERVKN
49. ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.
IRVKN
49. ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN