KNV
15. ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
ERVKN
15. “ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.
IRVKN
15. [§ ಮತ್ತಾ 4:17.] “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN