ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
8. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.

ERVKN
8. ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.

IRVKN
8. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 8 of Total Verses 37
  • ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
  • ERVKN

    ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
  • IRVKN

    ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
Total 37 Verses, Current Verse 8 of Total Verses 37
×

Alert

×

kannada Letters Keypad References