ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
41. ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;

ERVKN
41. ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.

IRVKN
41. ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 41 of Total Verses 72
  • ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
  • ERVKN

    ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.
  • IRVKN

    ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
Total 72 Verses, Current Verse 41 of Total Verses 72
×

Alert

×

kannada Letters Keypad References