ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
44. ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.

ERVKN
44. ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.

IRVKN
44. ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 44 of Total Verses 72
  • ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
  • ERVKN

    ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.
  • IRVKN

    ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
Total 72 Verses, Current Verse 44 of Total Verses 72
×

Alert

×

kannada Letters Keypad References