ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
26. ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.

ERVKN
26. ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.

IRVKN
26. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 26 of Total Verses 43
  • ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
  • ERVKN

    ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
  • IRVKN

    ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
Total 43 Verses, Current Verse 26 of Total Verses 43
×

Alert

×

kannada Letters Keypad References