ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
3. ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.

ERVKN
3. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.

IRVKN
3. (3-4) ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 3 of Total Verses 43
  • ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
  • ERVKN

    ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
  • IRVKN

    (3-4) ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
Total 43 Verses, Current Verse 3 of Total Verses 43
×

Alert

×

kannada Letters Keypad References