ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
21. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;

ERVKN
21. ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.

IRVKN
21. ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 21 of Total Verses 56
  • ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
  • ERVKN

    ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.
  • IRVKN

    ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
Total 56 Verses, Current Verse 21 of Total Verses 56
×

Alert

×

kannada Letters Keypad References