ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
24. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

ERVKN
24. ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.

IRVKN
24. ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 24 of Total Verses 56
  • ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
  • ERVKN

    ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.
  • IRVKN

    ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
Total 56 Verses, Current Verse 24 of Total Verses 56
×

Alert

×

kannada Letters Keypad References