KNV
26. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
ERVKN
26. ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.
IRVKN
26. ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN