ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
3. ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.

ERVKN
3. ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.

IRVKN
3. ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 3 of Total Verses 56
  • ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
  • ERVKN

    ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.
  • IRVKN

    ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
Total 56 Verses, Current Verse 3 of Total Verses 56
×

Alert

×

kannada Letters Keypad References