ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
7. ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.

ERVKN
7. ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’ ಯೆಶಾಯ 29:13]

IRVKN
7. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 7 of Total Verses 37
  • ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
  • ERVKN

    ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’ ಯೆಶಾಯ 29:13
  • IRVKN

    ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
Total 37 Verses, Current Verse 7 of Total Verses 37
×

Alert

×

kannada Letters Keypad References