ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
23. ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.

ERVKN
23. ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.

IRVKN
23. [‡ ಮಾರ್ಕ 7:33; ಮತ್ತಾ 20:34; ಯೋಹಾ 9:6:] ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 23 of Total Verses 38
  • ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
  • ERVKN

    ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.
  • IRVKN

    ‡ ಮಾರ್ಕ 7:33; ಮತ್ತಾ 20:34; ಯೋಹಾ 9:6: ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
Total 38 Verses, Current Verse 23 of Total Verses 38
×

Alert

×

kannada Letters Keypad References