ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
35. ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.

ERVKN
35. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.

IRVKN
35. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 35 of Total Verses 38
  • ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
  • ERVKN

    ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.
  • IRVKN

    ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
Total 38 Verses, Current Verse 35 of Total Verses 38
×

Alert

×

kannada Letters Keypad References