ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
6. ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.

ERVKN
6. ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.

IRVKN
6. ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 6 of Total Verses 38
  • ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
  • ERVKN

    ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.
  • IRVKN

    ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
Total 38 Verses, Current Verse 6 of Total Verses 38
×

Alert

×

kannada Letters Keypad References