ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
18. ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.

ERVKN
18. ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.

IRVKN
18. ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 18 of Total Verses 50
  • ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
  • ERVKN

    ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
  • IRVKN

    ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
Total 50 Verses, Current Verse 18 of Total Verses 50
×

Alert

×

kannada Letters Keypad References