ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
2. ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.

ERVKN
2. (ಮತ್ತಾಯ 17:1-13; ಲೂಕ 9:28-36) ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.

IRVKN
2. (ಮತ್ತಾ 17:1-13; ಲೂಕ 9:28-36) ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 2 of Total Verses 50
  • ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
  • ERVKN

    (ಮತ್ತಾಯ 17:1-13; ಲೂಕ 9:28-36) ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
  • IRVKN

    (ಮತ್ತಾ 17:1-13; ಲೂಕ 9:28-36) ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
Total 50 Verses, Current Verse 2 of Total Verses 50
×

Alert

×

kannada Letters Keypad References