KNV
41. ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN
41. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
IRVKN
41. ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ [‡ ಮತ್ತಾ 10:42:] ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN