ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
42. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

ERVKN
42. “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.

IRVKN
42. ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 42 of Total Verses 50
  • ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
  • ERVKN

    “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
  • IRVKN

    ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
Total 50 Verses, Current Verse 42 of Total Verses 50
×

Alert

×

kannada Letters Keypad References