ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
4. ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.

ERVKN
4. ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.

IRVKN
4. ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 4 of Total Verses 27
  • ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
  • ERVKN

    ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.
  • IRVKN

    ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Total 27 Verses, Current Verse 4 of Total Verses 27
×

Alert

×

kannada Letters Keypad References