ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
13. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

ERVKN
13. ಯೇಸು ಅಲ್ಲಿದ್ದ ಜನರಿಗೆಲ್ಲ, “ ‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ [✡ಉಲ್ಲೇಖನ: ಯೆಶಾಯ 56:7.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” [✡ಉಲ್ಲೇಖನ: ಯೆರೆಮೀಯ 7:11.] ಎಂದು ಹೇಳಿದನು.

IRVKN
13. ಆತನು ಅವರಿಗೆ, [† ಯೆಶಾ 56:7] “ ‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ [‡ ಯೆರೆ 7:11] ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 13 of Total Verses 46
  • ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
  • ERVKN

    ಯೇಸು ಅಲ್ಲಿದ್ದ ಜನರಿಗೆಲ್ಲ, “ ‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ✡ಉಲ್ಲೇಖನ: ಯೆಶಾಯ 56:7. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ✡ಉಲ್ಲೇಖನ: ಯೆರೆಮೀಯ 7:11. ಎಂದು ಹೇಳಿದನು.
  • IRVKN

    ಆತನು ಅವರಿಗೆ, † ಯೆಶಾ 56:7 “ ‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ‡ ಯೆರೆ 7:11 ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
Total 46 Verses, Current Verse 13 of Total Verses 46
×

Alert

×

kannada Letters Keypad References