KNV
36. ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ERVKN
36. (ಮಾರ್ಕ 13:32-37; ಲೂಕ 17:26-30; 34-36) “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.
IRVKN
36. (ಮಾರ್ಕ 13:32-37; ಲೂಕ 21:34-36; 19:12-27) “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN