KNV
16. ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ERVKN
16. ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.” ಯೆಶಾಯ 9:1-2
IRVKN
16. ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN