ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
7. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

ERVKN
7. “ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 7 of Total Verses 34
  • ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
  • ERVKN

    “ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.
Total 34 Verses, Current Verse 7 of Total Verses 34
×

Alert

×

kannada Letters Keypad References