ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
8. ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.

ERVKN
8. ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.

IRVKN
8. ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 8 of Total Verses 35
  • ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
  • ERVKN

    ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.
  • IRVKN

    ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
Total 35 Verses, Current Verse 8 of Total Verses 35
×

Alert

×

kannada Letters Keypad References