KNV
16. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
ERVKN
16. ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.
IRVKN
16. ಇದಲ್ಲದೆ ನೀನು ನೋಡಿದ [* ವ. 12; ದಾನಿ. 7:24; ಜೆಕ. 1:18-21; ಪ್ರಕ 13:1:] ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ [† ಯೆಹೆ. 16:37, 39:] ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, [‡ ಪ್ರಕ 18:8; ಯಾಜ 21:9:] ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN