ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
12. ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,

ERVKN
12. ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.

IRVKN
12. ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 12 of Total Verses 24
  • ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
  • ERVKN

    ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.
  • IRVKN

    ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.
Total 24 Verses, Current Verse 12 of Total Verses 24
×

Alert

×

kannada Letters Keypad References