KNV
13. ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
ERVKN
13. ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:
IRVKN
13. ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN