KNV
21. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
ERVKN
21. ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.
IRVKN
21. ಬಾಬೆಲೇ ನಿನ್ನಲ್ಲಿ [‡ ಯೆಶಾ 14:11; 24:8; ಯೆಹೆ. 26:13:] ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. [§ ಪ್ರಸಂಗಿ. 12:4; ಯೆರೆ 25:10:] ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN