KNV
15. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
ERVKN
15. ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.
IRVKN
15. ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ [† ಮತ್ತಾ 8:12; ಗಲಾ. 5:19-21; ಪ್ರಕ 21:8:] ಹೊರಗಿರುವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN