ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.

ERVKN
1. ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ [*ಕೂಪ ನೋಡಿರಿ: ಪ್ರಕಟನೆ 20:1-3.] ಹೋಗುವ ಬೀಗದ ಕೈ ಕೊಡಲ್ಪಟ್ಟಿತು.

IRVKN
1. ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ [* ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9:] ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ [† ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ] ಅಧೋಲೋಕಕ್ಕೆ ಹೋಗುವ ಕೂಪದ [§ ಪ್ರಕ 1:18:] ಬೀಗದ ಕೈ ಕೊಡಲ್ಪಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 1 of Total Verses 21
1 2 3 4 5 6 7 8 9
  • ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
  • ERVKN

    ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ *ಕೂಪ ನೋಡಿರಿ: ಪ್ರಕಟನೆ 20:1-3. ಹೋಗುವ ಬೀಗದ ಕೈ ಕೊಡಲ್ಪಟ್ಟಿತು.
  • IRVKN

    ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ * ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9: ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ † ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ಅಧೋಲೋಕಕ್ಕೆ ಹೋಗುವ ಕೂಪದ § ಪ್ರಕ 1:18: ಬೀಗದ ಕೈ ಕೊಡಲ್ಪಟ್ಟಿತು.
Total 21 Verses, Current Verse 1 of Total Verses 21
1 2 3 4 5 6 7 8 9
×

Alert

×

kannada Letters Keypad References