KNV
18. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
ERVKN
18. ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.
IRVKN
18. ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ [§ ಪ್ರಕ 8:7:] ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN